ಮೇ 30ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

electricity grid
Published on

ಬೆಳಗಾವಿ: ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ನಿಮಿತ್ತ ಮೇ 30ರಂದು ಬೆಳಗ್ಗೆ 11ರಿಂದ ಸಂಜೆ 6ರ ವರೆಗೆ 110 ಕೆ.ವಿ.ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ತಾಲೂಕಿನ ಬಾಳಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೆ, ಕಿಣಯೇ, ಸಂತಿಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಖಾನಾಪುರ ತಾಲೂಕಿನ ಉಚವಾಡ, ಕುಸಮಳ್ಳಿ, ಬೈಲೂರು, ಮೊರಬ, ಜಾಂಬೋಟಿ, ವಡಗಾಂವ, ಚಾಪೋಲಿ, ಮುಡವಿ, ಹಬ್ಬಾನಟ್ಟಿ, ತೋರಾಳಿ ಮತ್ತಿತರ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಇಂಜಿನಿಯರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net