ಸೆ.13ಕ್ಕೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ

POWER CUT NEW
Published on

ಭದ್ರಾವತಿ: ಲಕ್ಕವಳ್ಳಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನಲೆ ಸೆ.13ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗೋಣೀಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿ ನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ.ಜಂಕ್ಷನ್, ಕುವೆಂಪು ವಿಶ್ವವಿದ್ಯಾಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನೆಲ್ಲಿಸರ, ಮಲ್ಲಿಗೇನಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net