ಸೆ.15ಕ್ಕೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ

POWER CUT NEW
Published on

ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಮತ್ತು ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿAದ ಸೆ.15ರ ಬೆಳಗ್ಗೆ 11 ರಿಂದ ಸಂಜೆ 6ರವರೆಗೆ ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ನವುಲೆ ಬಸಾಪುರ, ಹೊನ್ನವಿಲೆ, ಮತ್ತಿಘಟ್ಟ, ಹಾಥಿಕಟ್ಟೆ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net