ಹೆದ್ದಾರಿಯಲ್ಲಿ ಲಾರಿ ಪಲ್ಟಿ

23MKH4
ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿರುವುದು.
Published on

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾನುವಾರ ಧಾರಾಕಾರ ಮಳೆ ಮಧ್ಯೆ ನಿಯಂತ್ರಣ ತಪ್ಪಿದ ಲಾರಿ (ಕ್ಯಾಂಟರ್)ವೊಂದು ಹೆದ್ದಾರಿ ನಡುವೆ ಪಲ್ಟಿ ಹೊಡೆದಿದೆ. ಅದಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಸ್ಥಳೀಯ ಉಪಠಾಣೆ ಪೊಲೀಸರು ಹಾಗೂ ಹೆದ್ದಾರಿ ನಿರ್ವಹಣಾ ಕಂಪನಿ ಸಿಬ್ಬಂದಿ ಭೇಟಿನೀಡಿ, ಗಾಯಾಳು ಚಾಲಕನ್ನು ಆಸ್ಪತ್ರೆಗೆ ಕಳಿಸಿ, ಕ್ರೇನ್ ಮೂಲಕ ವಾಹನ ತೆರವುಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net