ಶ್ರೀನಿವಾಸ ವಿ.ವಿ. ಇನ್ಸ್‌ಟಿಟ್ಯೂಟ್ ಆಫ್ ಫಿಸಿಯೋಥೆರಪಿಯಲ್ಲಿ ಓಣಂ ಹಬ್ಬ ಆಚರಣೆ

ssssssssssss
Published on



ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ ಶ್ರೀನಿವಾಸ ಇನ್ಸ್‌ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಪಾಂಡೇಶ್ವರದ ಸಿಟಿ ಕ್ಯಾಂಪಸ್‌ನಲ್ಲಿ ನಡೆಯಿತು. ಶ್ರೀನಿವಾಸ ಇನ್ಸ್‌ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಡೀನ್ ಡಾ.ರಾಜಶೇಖರ್ ಕಾರ್ಯಕ್ರಮ
ಉದ್ಘಾಟಿಸಿದರು. ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ
ನೃತ್ಯ ಪ್ರದರ್ಶನ, ಸಂಗೀತ , ಹಗ್ಗ ಜಗ್ಗಾಟದ ಸ್ಪರ್ಧೆ ಗಮನ ಸೆಳೆಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ
ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net