ದೇವಸ್ಥಾನಕ್ಕೆ ಒಂದು ಲಕ್ಷ ರೂ. ದೇಣಿಗೆ

ದೇವಸ್ಥಾನಕ್ಕೆ ಒಂದು ಲಕ್ಷ ರೂ. ದೇಣಿಗೆ
Published on

ಶನಿವಾರಸಂತೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರಸಂತೆ ಸಮಿಪದ ಹಾರೋಹಳ್ಳಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಒಂದು ಲಕ್ಷ ರೂ. ಮೊತ್ತದ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ವಿತರಿಸಿದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಕೇಶವಮೂರ್ತಿ, ಪದಾಧಿಕಾರಿಗಳು ಹಾಗೂ ಶನಿವಾರಸಂತೆ ವಲಯ ಮೇಲ್ವಿಚಾರಕ ನಾಗರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net