ಜಿಲ್ಲೆಯಲ್ಲಿ 27ರವರೆಗೆ ಆರೆಂಜ್ ಅಲರ್ಟ್

web
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ ಮೇ 27ರವರೆಗೆ ಭಾರಿ ಮಳೆಯಾಗಲಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀಡಿದ ಸೂಚನೆಯಂತೆ ಜಿಲ್ಲೆಯ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳ ಸೇರಿ ಪ್ರವಾಹಕ್ಕೆ ಒಳಪಡುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net