ನಮ್ಮ ಮಣ್ಣು ನಮ್ಮ ದೇಶ ಅಭಿಯಾನಕ್ಕೆ ಚಾಲನೆ

23KAKAMARI1.jpg
Published on

ಕಕಮರಿ ಗ್ರಾಮದ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ನಮ್ಮ ಮಣ್ಣು ನಮ್ಮ ದೇಶ ಅಭಿಯಾನಕ್ಕೆ ಅಭಿನವ ಗುರುಲಿಂಗಜಂಗಮ ಸ್ವಾಮೀಜಿ ಚಾಲನೆ ನೀಡಿದರು. ಮಾತೋಶ್ರೀ ನೀಲಮ್ಮ , ಜಿ.ಆರ್.ಬಸರಗಿ, ಪ್ರಾಚಾರ್ಯ ಸಂಗಮೇಶ ಬಸರಗಿ, ಎನ್‌ಎಸ್‌ಎಸ್ ಅಕಾರಿ ಎಸ್.ಬಿ.ಬಸರಗಿ ಇತರರಿದ್ದರು.

ನಮ್ಮ ಮಣ್ಣು ನಮ್ಮ ದೇಶ ಅಭಿಯಾನಕ್ಕೆ ಚಾಲನೆ
ನಮ್ಮ ಮಣ್ಣು ನಮ್ಮ ದೇಶ ಅಭಿಯಾನಕ್ಕೆ ಚಾಲನೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net