

ವಿರಾಜಪೇಟೆ: ತಾಲೂಕಿನ ಆರ್ಜಿ ಗ್ರಾಮದ ಕಲ್ಲುಬಾಣೆಯಲ್ಲಿರುವ ರಹ್‌ಮ ಚಾರಿಟಬಲ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪಿ.ಸಂಶುದ್ದೀನ್ ಇತ್ತೀಚೆಗೆ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಕೆ.ಪಿ.ಫಾರೂಕ್, ಕಾರ್ಯದರ್ಶಿಗಳಾಗಿ ಎಂ.ಎಂ ನೌಫಲ್, ಜಂಟಿ ಕಾರ್ಯದರ್ಶಿಯಾಗಿ ಕೆ.ಕೆ ರಹಿಮ್, ಖಜಾಂಚಿಯಾಗಿ ಪಿ.ಆಲಿ ಮತ್ತು ಕೆ.ಪಿ.ರಫೀಕ್, ನಿರ್ದೇಶಕರಾಗಿ ಇ.ಕೆ.ಫನ್ಸಿರ್, ಪಿ.ಬಿ.ಫೈಸಲ್, ಕೆ.ಐ.ಅಶ್ರಫ್ ಆಯ್ಕೆಯಾಗಿದ್ದರೆ, ಗೌರವಾಧ್ಯಕ್ಷರಾಗಿ ಪಿ.ಶಾಪಿ ಕಾರ್ಯನಿರ್ವಹಿಸಲಿದ್ದಾರೆ.