ಪದಗ್ರಹಣ ಕಾರ್ಯಕ್ರಮ

Sudhee_11_Gnana_Vignana_Samithhi_Programme_@_Ka_Sa_Pa (1)
Published on

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಸಾಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಿತಿಯ ನಗರ ಜಿಲ್ಲಾ ವಿವಿಧ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಪದಗ್ರಹಣ ಮಾಡಿದರು. ಸಂಸ್ಥೆಯ ಅಧ್ಯಕ್ಷ ಡಾ. ಸಿ.ಆರ್. ಚಂದ್ರಶೇಖರ್, ಕಸಾಪ ಪದಾಧಿಕಾರಿಗಳಾದ ಬಿ.ಎಂ. ಪಟೇಲ್ ಪಾಂಡು, ನೇ.ಭ. ರಾಮಲಿಂಗ ಶೆಟ್ಟಿ, ಸಂಸ್ಥೆಯ ಬಸವರಾಜು, ನಾ. ಶ್ರೀಧರ್, ಎಂ. ಲಕ್ಷ್ಮೀನರಸಿಂಹ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net