ಚಿತ್ರಕಲಾ ಸ್ಪರ್ಧೆ 14ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಕರ್ನಾಟಕ ವಿದ್ಯಾವರ್ಧಕ ಸಂಘವು ನ. 14ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ಸಂಘದ ಆವರಣದಲ್ಲಿ ಮುಕ್ತ ಚಿತ್ರಕಲಾ ಸ್ಪರ್ಧೆ ಆಯೋಜಿಸಿದೆ.

ಭಾಗವಹಿಸುವ ವಿದ್ಯಾರ್ಥಿಗಳಿಗೆ ಕಾಗದವನ್ನು (ಪೇಪರ) ಒಒದಗಿಸಲಿದ್ದು, ಬಣ್ಣ, ಬ್ರಶ್​, ಕಲರ್​ ಪೆನ್ಸಿಲ್​ಗಳನ್ನು ತರಬೇಕು. ಅದೇ ದಿನ ಸಂಜೆ ವಿಜೇತರಿಗೆ ಬಹಮಾನ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಸಂಘದ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net