ಕ್ಯಾನ್ಸರ್ ರೋಗಕ್ಕೆ ಪಂಚಗವ್ಯ ಔಷಧ

free-medical-camp
Published on

ಹುಬ್ಬಳ್ಳಿ: ಹೆಗ್ಗೇರಿಯ ಆಯುರ್ವೆದ ಕಾಲೇಜ್​ನ ಶಲ್ಯತಂತ್ರ ವಿಭಾಗ ಹಾಗೂ ರಾಷ್ಟ್ರೀಯ ಪಂಚಗವ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಸೆ. 27ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಕ್ಯಾನ್ಸರ್ ರೋಗಕ್ಕೆ ಪಂಚಗವ್ಯ ಔಷಧ ನೀಡುವ ಶಿಬಿರ ಏರ್ಪಡಿಸಲಾಗಿದೆ.

ಕ್ಯಾನ್ಸರ್ ರೋಗಕ್ಕೆ ಅತ್ಯಂತ ಸುರಕ್ಷಿತ ಮತ್ತು ಅಡ್ಡ ಪರಿಣಾಮಗಳಿಲ್ಲದ ಔಷಧ ಇದಾಗಿದ್ದು, ಡಾ. ಡಿ.ಪಿ. ರಮೇಶ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಶಿಬಿರದ ಪ್ರಯೋಜನವನ್ನು ರೋಗಿಗಳು ಪಡೆದುಕೊಳ್ಳಬೇಕು. ಪಂಚಗವ್ಯ ಔಷಧವನ್ನು ಪ್ರತಿ ತಿಂಗಳು ಕೊನೆಯ ಬುಧವಾರ ನೀಡಲಾಗುವುದು ಎಂದು ಪ್ರಾಚಾರ್ಯ ಡಾ.ಎ.ಎಸ್. ಪ್ರಶಾಂತ, ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ತ್ಯಾಗರಾಜ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net