ಪಂಚಮಸಾಲಿ ಸೊಸೈಟಿ ಸಭೆ 22ರಂದು

Published on

ಹುಬ್ಬಳ್ಳಿ: ಇಲ್ಲಿಯ ಎಪಿಎಂಸಿ ಯಾರ್ಡನಲ್ಲಿರುವ ಲಿಂಗಾಯತ ಪಂಚಮಸಾಲಿ ಕೋ ಆಪ್ ಕ್ರೆಡಿಟ್ ಸೊಸೈಟಿಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 22ರಂದು ಬೆಳಗ್ಗೆ 11ಕ್ಕೆ ಸೊಸೈಟಿ ಕಟ್ಟಡದಲ್ಲಿ ನಡೆಯಲಿದೆ.

ಸೊಸೈಟಿ ಅಧ್ಯಕ್ಷ ಗಂಗನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ಸದಸ್ಯರು ಪಾಲ್ಗೊಳ್ಳಬೇಕೆಂದು ವ್ಯವಸ್ಥಾಪಕ ನಿಂಗಪ್ಪ ಹುಲಿಕಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net