ವಿಜಯವಾಣಿ ಸುದ್ದಿಜಾಲ ಧಾರವಾಡ.ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಜ. 14ರಂದು ಬೆಳಗ್ಗೆ 10 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ 105ನೇ ಜನ್ಮದಿನಾಚರಣೆ ಏರ್ಪಡಿಸಿದೆ. ಸಾಹಿತಿಗಳು, ಚಿಂತಕರು, ಕಲಾವಿದರು, ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.