ಗೌರೀಪುರದಲ್ಲಿ ಆರೋಗ್ಯ ಜಾಗೃತಿ

P PURA ARIVU 19
Published on

ಪರಶುರಾಮಪುರ: ಸಮೀಪದ ಪಿ.ಗೌರೀಪುರ ಗ್ರಾಮದಲ್ಲಿ ಕುಡಿವ ನೀರಿನ ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದ ರಾಜಾಸ್ತಾನ ಮೂಲದ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಆರೋಗ್ಯ ಇಲಾಖೆಯ ಮಂಜುನಾಥ, ಜ್ಯೋತಿ, ಆಶಾ ಕಾರ್ಯಕರ್ತೆ ಗಂಗಮಾಳಮ್ಮ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net