ಕುಡಿವ ನೀರು ಘಟಕ ಉದ್ಘಾಟನೆ

P PURA CHITHGRAA 9
Published on

ಪರಶುರಾಮಪುರ: ಸಮೀಪದ ಚೌಳೂರು ಗೇಟ್ ಬಳಿ ನಿರ್ಮಿಸಿರುವ ಶುದ್ಧ ಕುಡಿವ ನೀರಿನ ಘಟಕವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ದುರುಗಮ್ಮ, ತಾಪಂ ಮಾಜಿ ಅಧ್ಯಕ್ಷರಾದ ಜಿ.ವೀರೇಶ, ಟಿ.ಭೂತಲಿಂಗಪ್ಪ, ಸದಸ್ಯರಾದ ಸಮರ್ಥರಾಯ, ಉಮಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಚನ್ನಕೇಶವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net