ಟಿ.ಎನ್.ಕೋಟೆಯಲ್ಲಿ ಶಾರದಾ ಪೂಜೆ

P PURA POOJEE 13 (1)
Published on

ಪರಶುರಾಮಪುರ: ಸಮೀಪದ ತಿಮ್ಮಣ್ಣನಾಯಕನಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾರದಾ ಪೂಜೆ ಜರುಗಿತು.

ಗ್ರಾಪಂ ಅಧ್ಯಕ್ಷ ಓ.ಬೈಲಪ್ಪ, ತಾಪಂ ಸದಸ್ಯ ಕರಡಪ್ಪ, ಶಾಲಾ ಸಮಿತಿ ಅಧ್ಯಕ್ಷ ಭೂತರಾಯ, ಉಪಾಧ್ಯಕ್ಷೆ ಶಿವಲಿಂಗಮ್ಮ, ಮುಖ್ಯಶಿಕ್ಷಕ ವಿ.ರಾಮಾಂಜಿನೇಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net