ಪರಶುರಾಮಪುರ: ಸಮೀಪದ ತಿಮ್ಮಣ್ಣನಾಯಕನಕೋಟೆ ಗ್ರಾಮದಲ್ಲಿ ಬುಧವಾರ ಶಾಸಕ ಟಿ.ರಘುಮೂರ್ತಿ ಅವರು ಅಂಗವಿಕಲರಿಗೆ ಆಹಾರದ ಕಿಟ್ ವಿತರಿಸಿದರು.
ಗ್ರಾಪಂ ಅಧ್ಯಕ್ಷ ಒ.ಬೈಲಪ್ಪ, ತಾಪಂ ಸದಸ್ಯ ಕರಡಪ್ಪ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಚನ್ನಕೇಶವ, ಜಿಪಂ ನಾಮನಿರ್ದೇಶಿತ ಸದಸ್ಯ ಜಯವೀರಾಚಾರಿ, ಪಿಡಿಒ ತ್ರಿವೇಣಿ, ಆರ್‌ಐ ಹಿರಿಯಪ್ಪ ಇದ್ದಾರೆ.