ಪರಶುರಾಮಪುರ: ಸಮೀಪದ ಪಿ.ಮಹದೇವಪುರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ವೇಳೆ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದರು.