ಪರಶುರಾಮಪುರ: ಸಮೀಪದ ಪಿ.ಮಹದೇವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಮಾನ ದಿನ ಆಚರಣೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು.