ಪರಶುರಾಮಪುರ: ಸಮೀಪದ ತಿಮ್ಮಣ್ಣನಾಯಕನಕೋಟೆ ಶ್ರೀ ವೀರಕರಿಯಣ್ಣ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಅವರನ್ನು ದೇವಸ್ಥಾನ ಸಮಿತಿಯಿಂದ ಗೌರವಿಸಲಾಯಿತು.
ಜಿಪಂ ಮಾಜಿ ಅಧ್ಯಕ್ಷ ಟಿ.ರವಿಕುಮಾರ, ಕೇಶವಣ್ಣ, ರಂಗಪ್ಪ, ಕರಿಯಣ್ಣ, ಕಿರಣ್, ಗುರುಮೂರ್ತಿ, ಗೋವಿಂದಪ್ಪ, ತಿಪ್ಪೇಸ್ವಾಮಿ ಇತರರಿದ್ದರು.