ಪಿಂಚಣಿದಾರರ ಸಭೆ 20ರಂದು

Pension
Published on

ಗದಗ: ಸ್ಥಳೀಯ ಎಸ್.ಎಂ. ಕೃಷ್ಣಾ ನಗರದಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಜು. 20ರಂದು ಬೆಳಗ್ಗೆ 10 ಗಂಟೆಗೆ ಇಪಿಎ್ ಪಿಂಚಣಿದಾರರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಎ.ಬಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net