ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಿಡಿಜೆ ಕಾಲೇಜ್ ಬಾಲಕರ ಸಾಧನೆ

hn-16-4
Published on

ವಿಜಯಪುರ: ನಗರದ ಕಾಳಿದಾಸ ಪಪೂ ಕಾಲೇಜ್‌ನಲ್ಲಿ ಗುರುವಾರ ಜರುಗಿದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಿಡಿಜೆ ಕಾಲೇಜ್ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜ್ ಪ್ರಾಚಾರ್ಯೆ ಡಿ.ಕೆ.ಕುಲಕರ್ಣಿ, ಸಂಸ್ಥೆಯ ಜಂಟಿ ಕಾರ್ಯದರ್ಶಿ ಆರ್.ಪಿ.ಚಿಕ್ಕಲಕಿ, ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀಧರ ಜೋಶಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net