ವಿಪರೀತ ಮದ್ಯ ಸೇವಿಸಿದ ವ್ಯಕ್ತಿ ಕುಳಿತಲ್ಲೆ ಸಾವು

Crime Logo
Published on

ಹಿರೇಕೆರೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಕುಳಿತುಕೊಂಡ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಇಲ್ಲಿಯ ಬಸ್​ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ತಾಲೂಕಿನ ಚಿಕ್ಕೋಣತಿ ಗ್ರಾಮದ ನಾಗರಾಜ ಮಲ್ಲೇಶಪ್ಪ ಸಣ್ಣಕಾರಗಿ (48) ಮೃತ ವ್ಯಕ್ತಿ.

ಈ ಕುರಿತು ಹಿರೇಕೆರೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net