ಡಿ.ದಿವಾಕರಗೆ ಪಿಎಚ್.ಡಿ ಪದವಿ

D.DHIVAKARA
D.DHIVAKARA
Published on

ಮದ್ದೂರು: ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎನ್. ರಂಗಸ್ವಾಮಿ ಅವರ ಮಾರ್ಗದರ್ಶನದಲ್ಲಿ ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಡಿ.ದಿವಾಕರ ಮಂಡಿಸಿದ್ದ ‘ಆ್ಯನ್ ಇಂಪ್ಯಾಕ್ಟ್ ಆಫ್ ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್‌ಮೆಂಟ್ ಗ್ಯಾರಂಟಿ ಆಕ್ಟ್ ಆನ್ ಎಂಪ್ಲಾಯ್‌ಮೆಂಟ್ ಜನರೇಷನ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ಮಂಡ್ಯ ಡಿಸ್ಟ್ರಿಕ್ಟ್’ ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಡಿ.ದಿವಾಕರ ಕೊತ್ತನಹಳ್ಳಿ ಗ್ರಾಮದ ಜಿ.ಟಿ.ದಾಸಯ್ಯ ನಿಂಗಮ್ಮ ದಂಪತಿ ಪುತ್ರರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net