ಪಿಎಚ್.ಡಿ ಪದವಿ ಪ್ರದಾನ

3 Dwd 1 Priyanka PH.d
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಂಶೋಧನಾ ಅಭ್ಯರ್ಥಿ ಪ್ರಿಯಾಂಕಾ ಅಣವೇಕರ ಅವರು ವ್ಯವಹಾರ ಅಧ್ಯಯನ ವಿಭಾಗದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ನಗರದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಅವರಿಗೆ ಕರ್ನಾಟಕ ಕಲಾ ಕಾಲೇಜಿನ ಬಿಬಿಎ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕಿರಣಕುಮಾರ ಮಾರ್ಗದರ್ಶಕರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net