ಪಿಎಚ್.ಡಿ ಪದವಿ ಪ್ರದಾನ

27 Dwd 3 Basavaraj PH.d
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಇಂಜಿನಿಯರಿ0ಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಇಂಜಿನಿಯರಿ0ಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸವರಾಜ ಗುಡದಪ್ಪನವರ ಅವರು ಸಲ್ಲಿಸಿದ `ಎಚ್‌ಡಿಪಿಇ ಫೈಬರ್ ಬಲವರ್ದಿತ ಕಾಂಕ್ರೀಟ್‌ನ ವಿಶಿಷ್ಟ ನಡವಳಿಕೆಯ ಪ್ರಾಯೋಗಿಕ ತನಿಖೆ' ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಅವರಿಗೆ ಡಾ. ದಿಲೀಪ್ ಕುಲಕರ್ಣಿ ಮಾರ್ಗದರ್ಶಕರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net