ಬೆಳಗಾವಿ ಪಾಲಿಕೆಯಲ್ಲಿ ಮರಾಠಿ, ಹಿಂದಿ ಭಾಷೆ ಅಬ್ಬರ; ಕನ್ನಡ ಭಾಷೆ ಕಡೆಗಣನೆ

IMG-20231227-WA0008.jpg
Published on


ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಭಾಷೆ ಕನ್ನಡಗಿಂತ ಮರಾಠಿ, ಹಿಂದಿ ಭಾಷೆಯ ಅಬ್ಬರವೇ ಜೋರಾಗಿತ್ತು.
ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತರೂಢ ಬಿಜೆಪಿ, ವಿರೋಧ ಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಹಾಗೂ ಪಕ್ಷೇತರ ಸದಸ್ಯರು 58 ಜನ ಸದರಿಸಿದ್ದಾರೆ. ಆದರೆ, ಸಾಮಾನ್ಯ ಸಭೆಯಲ್ಲಿ ಸದಸ್ಯರು ಮರಾಠಿ, ಹಿಂದಿ ಭಾಷೆ ಬಿಟ್ಟು ಕನ್ನಡ ಮಾತನಾಡಲಿಲ್ಲ. ಆಡಳಿತ ಭಾಷೆ ಕನ್ನಡ ಭಾಷೆಯನ್ನು ಸಂಪೂರ್ಣ ನಿರ್ಲಕ್ಷ್ಯ ‌ಮಾಡಲಾಗಿದೆ. ಚರ್ಚೆಗಳು ಸಂಪೂರ್ಣ ಮರಾಠಿ, ಹಿಂದಿ ಭಾಷೆಯಲ್ಲಿ ಚರ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net