ಬೆಳಗಾವಿ: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಗೊಂಡಿರುವ ಬೆನ್ನಲ್ಲೇ ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ ಅವರು ಸರ್ಕಾರಿ ವಾಹನ ಬಿಟ್ಟು ನಡೆದುಕೊಂಡು ಮನೆಗೆ ಹೋಗಯವ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದರು.