ಬೆಳಗಾವಿ:ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಗುಂಡು ಹಾರಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಗ್ರಾಮದ ಅಲ್ತಾಫ್ ಮಕಾಂದರ್(30) ಮೃತ ವ್ಯಕ್ತಿ.ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್ ಪಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.