ಕಲಬುರಗಿಗೆ ಮೇ 10ರಂದು ಮೋದಿ ಆಗಮನ

modi
Published on


ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಧ್ಯಾಹ್ನ ೨.೨೦ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ನಾಸಿಕ್‌ನಿಂದ ಕಲಬುರಗಿಗೆ ಆಗಮಿಸಿ, ಬಳಿಕ ಹೆಲಿಕಾಪ್ಟರ್‌ನಲ್ಲಿ ತೆಲಂಗಾಣದ ಮೆಹೆಬೂಬ್ ನಗರ ಮತ್ತು ನಾರಾಯಣ ಪೇಟ್‌ಗೆ ಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಸ್ಥಳೀಯ ನಾಯಕರು ಸ್ವಾಗತಿಸಿ, ಬೀಳ್ಕೊಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net