ಮೋದಿ ಸಮಾವೇಶಕ್ಕೆ ಜನಸಾಗರ

IMG-20230227-WA0005.jpg
Published on

ಬೆಳಗಾವಿ: ಇಲ್ಲಿನ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಸೋಮವಾರ ಕೇಂದ್ರ ‌ಮತ್ತು ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಚಾಲನೆ, ಶಂಕುಸ್ಥಾಪನೆ ಸಮಾವೇಶಕ್ಕೆ ಹರಿದುಬಂದ ಜನಸಾಗರ.

ಜಿಲ್ಲೆಯ 482 ಗ್ರಾಪಂಗಳಿಂದ ತಲಾ 300ಕ್ಕೂ ಅಧಿಕ ಜನರು ಸರ್ಕಾರಿ ಬಸ್, ಖಾಸಗಿ ವಾಹನಗಳ ಮೂಲಕ ಸುಮಾರು 2 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರು ಕಿಮೀ ರಸ್ತೆ ಸಂಚಾರ ದಟ್ಟಣೆಯಲ್ಲಿ ಜನರು ನಡೆದುಕೊಂಡೆ ಸಮಾವೇಶಕ್ಕೆ ಆಗಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net