ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Crime Logo
Published on

ಹಾನಗಲ್ಲ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗೊಂದಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಪರಶುರಾಮ ಸಿದ್ದಪ್ಪ ಕಚವೇರ (45) ಮೃತ ವ್ಯಕ್ತಿ.

ಈತ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net