ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ

Crime Logo
Published on

ಹಾನಗಲ್ಲ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವಿದ್ಯಾಥಿರ್ಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಸ್ಸೀಮ್​ಆಲದಕಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಹರೀಶ ಮಹಾರುದ್ರಪ್ಪ ಬಂಕಾಪುರ (22) ಮೃತ ವಿದ್ಯಾಥಿರ್.

ಈತ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net