ಬೆಳಗಾವಿ ಪೊಲೀಸ್ ಆಯುಕ್ತರಾಗಿ ಸಿದ್ದರಾಮಪ್ಪ ನೇಮಕ

IMG-20230712-WA0004.jpg
Published on

ಬೆಳಗಾವಿ: ಬೆಳಗಾವಿ ಮಹಾನಗರ ನೂತನ ಪೊಲೀಸ್ ಆಯುಕ್ತರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್.ಎನ್. ಸಿದ್ದರಾಮಪ್ಪ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net