ಗಣೇಶ ಹಬ್ಬದ ಹಿನ್ನೆಲೆ ಪೊಲೀಸ್ ಪಥ ಸಂಚಲನ

mng-26 police march
Published on

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನ ಹಾಗೂ ಗಣೇಶೋತ್ಸವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಶುಕ್ರವಾರ ಸಂಜೆ ಪಥಸಂಚಲನ ಮಾಡಿದರು.
ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಉದ್ದೇಶದಿಂದ ಪೊಲೀಸ್ ಪಥ ಸಂಚಲನ ನಡೆಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net