ಪೂಜಾರಿ ಆಶೀರ್ವಾದ ಪಡೆದ ಕ್ಯಾ.ಚೌಟ

mng-3apri-capt chouta tttttttttt
Published on



ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ಕುದ್ರೋಳಿ ಶ್ರೀ
ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net