

ಹೆಬ್ರಿ: ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ವಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ವಿ ಎಂ.ರಾವ್ ಎಸ್ಎಸ್ಎಲ್ಸಿ ಮರುಮೌಲ್ಯವಾಪನದಲ್ಲಿ 618 ಅಂಕ ಪಡೆದು ಹೆಬ್ರಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟದಲ್ಲಿ 8ನೇ ಸ್ಥಾನ ಪಡೆದಿದ್ದಾಳೆ. ಸಂಸ್ಕೃತ 125, ಇಂಗ್ಲಿಷ್ 98, ಕನ್ನಡ 100, ಗಣಿತ 99, ವಿಜ್ಞಾನ 99, ಸವಾಜ ವಿಜ್ಞಾನ 97 ಅಂಕ ಪಡೆದು ಶೇ.98.88 ಪಡೆದಿದ್ದಾಳೆ. ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾಲಯ ಅಧ್ಯಕ್ಷ ಶೈಲೇಶ್ ಕಿಣಿ, ಮುಖ್ಯ ಶಿಕ್ಷಕಿ ಅಭಿನಂದಿಸಿದ್ದಾರೆ.