ಚಿಪ್ಪುಹಂದಿ ಪ್ರತ್ಯಕ್ಷ

mysore
Published on

ಮೈಸೂರು: ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಆವರಣದಲ್ಲಿ ಚಿಪ್ಪುಹಂದಿ ಗುರುವಾರ ಪತ್ತೆಯಾಗಿದೆ.


ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ, ಅದನ್ನು ಸೆರೆಹಿಡಿದು ರಕ್ಷಿಸಿದ್ದಾರೆ. ಬಳಿಕ ಅರಣ್ಯ ಪ್ರದೇಶದಲ್ಲಿ ಅದನ್ನು ಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net