ಪೋಷಣ್ ಮಾಸಚರಣೆ

Published on

ಬೆಟ್ಟದಪುರ : ಸಮೀಪದ ಭುವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ನಂದಿನಿ ಸುರೇಶ, ಅಭಿವೃದ್ಧಿ ಅಧಿಕಾರಿ ಹರೀಶ, ಬಾಲವಿಕಾಸ ಸಲಹಾ ಸಮಿತಿ ಅಧ್ಯಕ್ಷೆ ಮೇಘನಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕೆ.ಆರ್. ಶಶಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜು, ಅಂಗನವಾಡಿ ಕಾರ್ಯಕರ್ತೆಯರಾದ ಶುಭರೇಖಾ, ಸುನಂದಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net