ಪಾಲಿಕೆ ಚುನಾವಣೆ ಮುಂದೂಡಿಕೆ

election
Published on

ಬೆಳಗಾವಿ: ಮಹಾನಗರ ಪಾಲಿಕೆಯ 23ನೇ ಅವಧಿಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರು ಆಯ್ಕೆಗೆ ಆ. 8ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದ್ದು, ಆ. 12ರಂದು ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net