ಕಸಾಪ ಕಾರ್ಯಕ್ರಮ ಮುಂದೂಡಿಕೆ

Deadline for purchasing FAQ sunflowers
Published on

ವಿಜಯಪುರ : ನಗರದ ಹಳೇ ತಹಸೀಲ್ದಾರ್​ ಕಚೇರಿ ಬಳಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ನಲ್ಲಿ ಆ. 10 ರಂದು ನಡೆಯಬೇಕಿದ್ದ ದತ್ತಿ ನಿಧಿ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಮತ್ತು ವಿಶ್ರಾಂತ ಶಿಕರ ಗೌರವ ಸನ್ಮಾನ ಕಾರ್ಯಕ್ರಮವನ್ನು ಕಸಾಪ ಆವರಣದಲ್ಲಿ ಮಳೆ ನೀರು ತುಂಬಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net