ವಿವಿಧೆಡೆ ವಿದ್ಯುತ್ ವ್ಯತ್ಯಯ

Power cutt
Published on

ಗಂಧನಹಳ್ಳಿ: ಸಾಲಿಗ್ರಾಮ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಸಾಲಿಗ್ರಾಮ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಫೀಡರ್‌ಗಳ ತ್ರೈಮಾಸಿಕ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಮಾ.25ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಾಲಿಗ್ರಾಮ, ತಂದ್ರೆ, ಲಕ್ಷ್ಮೀಪುರ ಹಾಗೂ ಕರ್ಪೂರವಳ್ಳಿ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸಾಲಿಗ್ರಾಮ ಉಪ ವಿಭಾಗದ ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net