ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Power Cut
Published on

ಗಂಧನಹಳ್ಳಿ: ಸಾಲಿಗ್ರಾಮ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಮಿರ್ಲೆ ಹಾಗೂ ಭೇರ್ಯ 66 /11 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಫೀಡರ್‌ಗಳ ತ್ರೈವಾಸಿಕ ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ಮೇ 14ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಅಂಕನಹಳ್ಳಿ, ಗಂಧನಹಳ್ಳಿ, ನರಚನಹಳ್ಳಿ, ಮಿರ್ಲೆ, ಭೇರ್ಯ, ಹೊಸ ಅಗ್ರಹಾರ, ಮುಂಜನಹಳ್ಳಿ ಹಾಗೂ ಮೇಲೂರು ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಾಲಿಗ್ರಾಮ ಉಪಯೋಗ ವಿಭಾಗದ ಸಹಾಯಕ ಕಾರ್ಯಪಲಕ ಇಂಜಿನಿಯರ್ ಮಧುಸೂದನ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net