ಹಲವೆಡೆ ವಿದ್ಯುತ್ ವ್ಯತ್ಯಯ

Power cutt
Published on

ಹನೂರು: ಸೆಸ್ಕ್ ಉಪ ವಿಭಾಗ ವ್ಯಾಪ್ತಿಯ ಹನೂರು, ಬಂಡಳ್ಳಿ, ಅಜ್ಜೀಪುರ ಹಾಗೂ ಕೌದಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಫೆ.4ರಂದು ತ್ರೈ ಮಾಸಿಕ ಕಾರ್ಯ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಎಇಇ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net