ನಾಳೆ ಕಬ್ಬಹಳ್ಳಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ

Power cutt
Published on

ಚಾಮರಾಜನಗರ: ಬೇಗೂರು ಉಪವಿಭಾಗ ವ್ಯಾಪ್ತಿಯ ಕಬ್ಬಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ಫೆ.12 ರಂದು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕಬ್ಬಹಳ್ಳಿ, ಸೋಮಹಳ್ಳಿ, ಪಡಗೂರು, ಬೆಳಚಲವಾಡಿ, ನಿಟ್ರೆ, ಅಗತಗೌಡನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net