

ಮೈಸೂರು: ಹೂಟಗಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರ, ಮೇಟಗಳ್ಳಿ, ಹೆಬ್ಬಾಳ್ ಮತ್ತು ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಡಿ.17 ರಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಿದ್ಧಿಖಿನಗರ, ಶಿವರಾತ್ರೀಶ್ವರನಗರ, ಮಣಿಪಾಲ್ ಆಸ್ಪತ್ರೆ, ಹನುಮಂತನಗರ, ಹುಡ್ಕೊ, ಇಂಡಸ್ಟ್ರಿಯಲ್ ಎ ಬಡಾವಣೆ, ಸಿ ಬಡಾವಣೆ, ದೂರವಾಣಿ ಕಚೇರಿ, ಕೆಎಸ್‌ಆರ್‌ಟಿಸಿ ಡಿಪೊ, ಲಿಡ್ಕರ್ ಕಾಲೋನಿ, ಇಂಡಸ್ಟ್ರಿಯಲ್ ಬಿ ಬಡಾವಣೆ, ಹೈವೆ ವೃತ್ತ, ಪರಹಾ ಕಾಂಪೌಂಡ್, ಕಾವೇರಿನಗರ, ಬೆಲವತ್ತ, ಸಾದನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ನಾಗನಹಳ್ಳಿ, ಲಕ್ಷ್ಮೀಪುರ, ಕಳಸ್ತವಾಡಿ, ಮೈಸೂರು-ಬೆಂಗಳೂರು ಮುಖ್ಯ ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಆಟೋಮೋಟಿವ್ ಆಕ್ಸಿಲ್ ಸುತ್ತಮುತ್ತ, ರಾಣಿ ಮದ್ರಾಸ್ ಪಕ್ಕದ ರಸ್ತೆ, ಎಚ್.ಟಿ.ರೆಕೆಟ್‌ಬೆನ್‌ಸರ್, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಹಳೇ ಲೂನಾರ್ಸ್, ತಿಯೋರೆಮ್ಸ್, ಸ್ಪೆಕ್ಟ್ರಾ ಪೈಪ್ಸ್, ವರ್ಷ ಕೇಬಲ್, ಎಲ್ ಆ್ಯಂಡ್ ಟಿ, ವಿಪ್ರೋ ಲೈಟ್ಸ್, ಶ್ರೀರಾಮ್ ಇಂಜಿನಿಯರ್ಸ್, ರಜತ್ ಬ್ಯಾಟರಿ, ಆರ್‌ಪಿಜಿ ಕೇಬಲ್, ಜಿಮ್‌ಕೋ, ಸ್ಪೈ, ಎಂಪ್ರೋಕಾಂಕ್ರಿಟ್, ಡ್ಯಾಮ್‌ಡನ್ ಆಪಾರ್ಟ್‌ಮೆಂಟ್, ಹಿನಕಲ್ ಆಶ್ರಯ ಯೋಜನೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಬ್ಬಾಳ್ ಕೈಗಾರಿಕ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, ಹೆಬ್ಬಾಳ್ 1ನೇ, 2ನೇ ಹಾಗೂ 3ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ಮೀಕಾಂತನಗರ, ಸಂಕ್ರಾಂತಿ ವೃತ್ತ, ಗೋಲ್ಡನ್ ಬೇಕರಿ, ಕೆಐಎಡಿಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿ ಕ್ವಾಟ್ರಸ್, ಆರ್‌ಬಿಐ, ವಿಕ್ರಾಂತ್ ಮೇನ್ ಪ್ಲಾೃಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ, ಎಕ್ಸೆಲ್ ಪಬ್ಲಿಕ್ ಶಾಲೆ, ವಿನ್ಯಾಸ್, ಕೂರ್ಗಳ್ಳಿ ಕೆರೆ ಸುತ್ತಮುತ್ತ, ಗೋಪಾಲನ್ ಕಾಂಪೌಂಡ್, ವಿಪ್ರೋ, ಮೆರಿಟಾರ್, ಪಟ್ಟಾಬಿ ಎಂಟರ್ ಪ್ರೈಸಸ್, ಮಿಲೆನಿಯಮ್, ಎಲ್ ಟಿ, ಮಾರ್ಕ್ ಬ್ಯಾಟರಿಸ್‌ರಸ್ತೆ, ಚಾಮುಂಡಿ ಸಿಲ್ಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.