ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಿನ್ನೆಲೆ: ಮೇ.6ರಂದು ಬಸರಾಳು ಹೋಬಳಿಯಲ್ಲಿ ವಿದ್ಯುತ್ ವ್ಯತ್ಯಯ

power-cut
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.6ರಂದು ಬಸರಾಳು ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net