

ಮೈಸೂರಿನ ಮೇಗಳಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೈಗೊಂಡಿರುವ ಕಾಮಗಾರಿ ಸಂಬಂಧ ಜು. 12 ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಉತ್ತನಹಳ್ಳಿ, ಎಂ.ಸಿ.ಹುಂಡಿ, ಕೀಳನಪುರ, ಸಿದ್ದರಾಮನಹುಂಡಿ, ಮೇಗಳಾಪುರ, ಮಾಧವಗೆರೆ, ಗುರುಕಾರಪುರ, ದುದ್ದಗೆರೆ, ಮಹದೇವಿ ಕಾಲನಿ, ಪಿ.ಜಿ.ಹುಂಡಿ, ಚಟ್ಟನಹಳ್ಳಿ, ಚಟ್ಟನಹಳ್ಳಿ ಪಾಳ್ಯ, ಹೊಸಹಳ್ಳಿ, ರಂಗನಾಥಪುರ, ಶ್ರೀನಿವಾಸಪುರ, ಯಡಕೊಳ, ಕಡವೆಕಟ್ಟೆಹುಂಡಿ, ಅಂಚೆಹುಂಡಿ, ದೇವೇಗೌಡನಹುಂಡಿ, ಮುದ್ದೇಗೌಡನಹುಂಡಿ, ಕುಪ್ಪೆಗಾಲ, ವರಕೋಡು ಪೇಪರ್ ಮಿಲ್, ಎಸ್.ಆರ್ .ಇಂಡಸ್ಟ್ರೀಸ್, ಜಾಗ್ವರಿ ಸಿಮೆಂಟ್ ಇಂಡಸ್ಟ್ರೀಸ್, ರಾಜಶ್ರೀ ಇಂಡಸ್ಟ್ರೀಸ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.