ಫೀಡರ್ ನಿರ್ವಹಣೆ ಹಿನ್ನೆಲೆ: ಆ.10ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ಫೀಡರ್ ನಿರ್ವಹಣೆ ಹಿನ್ನೆಲೆಯಲ್ಲಿ ಆ.10ರಂದು ನಗರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಸುಭಾಷ್‌ನಗರ, ಆಶೋಕ ನಗರ, ವಿ.ವಿ ರಸ್ತೆ, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರುನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್‌ಜಿಒ ಲೇಔಟ್, ಶ್ರೀರಾಮನಗರ, ಕಾವೇರಿನಗರ 1 ಮತ್ತು 2ನೇ ಹಂತ, ಚಂದ್ರದರ್ಶನ, ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net